ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸ್ಮರಣಾರ್ಥ ಡಾ.ವಿಷ್ಣು ಸೇನಾ ಸಮಿತಿ ಆಯೋಜಿಸಿರುವ ಕ್ರಿಕೆಟ್ ಟೂರ್ನಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.