ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಏಪ್ರಿಲ್ 15 ರಂದು ಸರ್ಪೈಸ್ ಒಂದು ಕಾದಿದೆ. ಈ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಪ್ರಕಟಿಸಿದ್ದಾರೆ.ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಏಪ್ರಿಲ್ 15 ರಂದು ಬೆಳಿಗ್ಗೆ 11.10 ಗಂಟೆಗೆ ವಿಶೇಷ ಸುದ್ದಿಯೊಂದನ್ನು ನೀಡುವುದಾಗಿ ಪ್ರಕಟಣೆ ಬಂದಿದೆ. ಆ ಸುದ್ದಿ ವಿಕ್ರಾಂತ್ ರೋಣ ಹಾಡು ಅಥವಾ ಟ್ರೈಲರ್ ಬಿಡುಗಡೆ ಬಗ್ಗೆ ಇರಬಹುದು ಎಂದು ಅಭಿಮಾನಿಗಳು ಲೆಕ್ಕಾಚಾರ ಹಾಕಿದ್ದಾರೆ.ಜನವರಿ 31 ಕ್ಕೆ ದುಬೈನ