ಬೆಂಗಳೂರು: ಜೀ ಕನ್ನಡ ವಾಹಿನಿಯ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕಿಚ್ಚ ಸುದೀಪ್ ಅತಿಥಿಯಾಗಿ ವೇದಿಕೆಗೆ ಬಂದಿದ್ದಾರೆ. ಈ ವೇಳೆ ಅಪರೂಪದ ವಿದ್ಯಮಾನವೊಂದು ನಡೆದಿದೆ.ಸುದೀಪ್-ದರ್ಶನ್ ಒಟ್ಟಿಗಿರುವ ಫೋಟೋವನ್ನು ಪ್ರಕಟಿಸಿ ಈ ಫೋಟೋ ಬಗ್ಗೆ ಮಾತನಾಡಿ ಎಂದು ಆಂಕರ್ ಅನುಶ್ರೀ ಕೇಳಿಕೊಳ್ಳುತ್ತಾರೆ. ಎಲ್ಲರಿಗೂ ಗೊತ್ತಿರುವ ಹಾಗೆ ದರ್ಶನ್-ಸುದೀಪ್ ಒಂದು ಕಾಲದಲ್ಲಿ ಕುಚಿಕು ಗೆಳೆಯರಾಗಿದ್ದರು. ಆದರೆ ಈಗ ಇಬ್ಬರೂ ಜೊತೆಗಿಲ್ಲ.ಆದರೆ ಕಿಚ್ಚ ಈ ಫೋಟೋಗೆ ಪ್ರತಿಕ್ರಿಯಿಸಿದ್ದು, ದರ್ಶನ್ ಯಾವತ್ತೂ ನನ್ನ ಸ್ನೇಹಿತನೇ. ಒಟ್ಟಿಗಿಲ್ಲ ಎಂದ