ಬೆಂಗಳೂರು: ದ್ವಾರಕೀಶ್ ಚಿತ್ರ ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗಿರುವ 51 ನೇ ಸಿನಿಮಾ ಆಯುಷ್ಮಾನ್ ಭವ. ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ನವಂಬರ್ 1 ರಿಂದ ಈ ಸಿನಿಮಾ ಬಿಡುಗಡೆಯಾಗುತ್ತಿದೆ.