ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಹಾಡೊಂದರಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಕುಣಿದಿದ್ದು ಎಲ್ಲರಿಗೂ ಗೊತ್ತೇ ಇದೆ. Photo Courtesy: Twitter ಇದೀಗ ವಿಕ್ರಾಂತ್ ರೋಣ ಚಿತ್ರೀಕರಣ ಮುಕ್ತಾಯವಾಗಿದ್ದು, ನಟ ಸುದೀಪ್ ಹಾಡೊಂದರ ಚಿತ್ರೀಕರಣಕ್ಕೆ ಬಂದ ಜಾಕ್ವೆಲಿನ್ ಗೆ ವಿಶೇಷವಾಗಿ ಧನ್ಯವಾದ ಸಲ್ಲಿಸಿದ್ದಾರೆ.ಬೆಂಗಳೂರಿನಲ್ಲಿ ವಿಶೇಷ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಈ ಹಾಡಿಗೆ ನಿಮ್ಮಿಂದಾಗಿ ವಿಶೇಷ ಎನರ್ಜಿ ಬಂತು ಎಂದು ಜಾಕ್ವೆಲಿನ್ ಹೊಗಳಿರುವ