ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುವ ಕಿಚ್ಚ ಸುದೀಪ್ ಗೆ ಇದೀಗ ಅದುವೇ ಉಸಿರುಗಟ್ಟಿಸುವಂತೆ ಮಾಡುತ್ತಿದೆ. ಹೀಗಾಗಿ ಕಿಚ್ಚ ಟ್ವಿಟರ್ ಬಿಡುವ ಬೆದರಿಕೆ ಹಾಕಿದ್ದಾರೆ.ಅಭಿಮಾನಿಗಳು ಕಿಚ್ಚನ ಒಂದೇ ಒಂದು ಪ್ರತಿಕ್ರಿಯೆಗಾಗಿ ರಕ್ತದಲ್ಲಿ ಪತ್ರ ಬರೆಯುವುದು, ಕೈ ಮೇಲೆ ಹಚ್ಚೆ ಹಾಕಿಸಿಕೊಳ್ಳುವುದು, ಹಾಲಿನ ಅಭಿಷೇಕ ಮಾಡುವ ಫೋಟೋ ಪ್ರಕಟಿಸುವುದು ಇತ್ಯಾದಿ ಮಾಡುತ್ತಲೇ ಇರುತ್ತಾರೆ.ಇತ್ತೀಚೆಗಷ್ಟೇ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದು ಸುದೀಪ್ ಟ್ವಿಟರ್ ಗೆ ಟ್ಯಾಗ್ ಮಾಡಿದ್ದ. ಇದನ್ನು ನೋಡಿ ಇಂತಹ