ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮೇಲಿನ ಅಭಿಮಾನದಿಂದ ನಟ ಕಿಚ್ಚ ಸುದೀಪ್ ಈ ಬಾರಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ.