ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗಾಗಿ ಡಿಸೆಂಬರ್ 17 ರಂದು ನಡೆಯಲಿರುವ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ ನೀಡಲಿದ್ದಾರೆ.ವಿಷ್ಣುವರ್ಧನ್ ಅಭಿಮಾನಿ, ವಿಷ್ಣುಸೇನಾ ಸಮಿತಿ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಡಿಸೆಂಬರ್ 17 ರಂದು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಇದರಲ್ಲಿ ರಾಜ್ಯದ ಮೂಲೆ ಮೂಲೆಯಿಂದ ವಿಷ್ಣು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.ಅಭಿಮಾನ್ ಸ್ಟುಡಿಯೋ ಜಾಗದಲ್ಲಿರುವ ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿಸಿಕೊಳ್ಳಲು ಈ ಹೋರಾಟ ನಡೆಯುತ್ತಿದೆ. ವಿಷ್ಣು ಸಮಾಧಿ ಸ್ಥಳವನ್ನು ನೆಲಸಮ