ಬೆಂಗಳೂರು: ನಟ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಗಳಿಕೆ ಮಾಡುತ್ತಿದ್ದು, ಇದೀಗ ಕಿಚ್ಚ ಸುದೀಪ್ ಸಿನಿಮಾ ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಇತ್ತೀಚೆಗೆ ಕಾಟೇರ ಸಿನಿಮಾದ ವಿಶೇಷ ಪ್ರದರ್ಶನವನ್ನು ಸೆಲೆಬ್ರಿಟಿಗಳಿಗಾಗಿ ಆಯೋಜಿಸಲಾಗಿತ್ತು. ಆ ಶೋನಲ್ಲಿ ಭಾಗಿಯಾಗಲು ಕಿಚ್ಚ ಸುದೀಪ್ ಗೂ ಕರೆ ನೀಡಲಾಗಿತ್ತು. ಆದರೆ ಕಿಚ್ಚ ಆ ಸಂದರ್ಭದಲ್ಲಿ ಚೆನ್ನೈನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಸದ್ಯದಲ್ಲೇ ಸಿನಿಮಾ ನೋಡ್ತೀನಿ ಎಂದು ಭರವಸೆ ಕೊಟ್ಟಿದ್ದರಂತೆ.ಸುದೀಪ್ ಮತ್ತು