ಬೆಂಗಳೂರು: ನಟ ಕಿಚ್ಚ ಸುದೀಪ್ ಈ ವಾರಂತ್ಯದ ಬಿಗ್ ಬಾಸ್ ಶೋನಲ್ಲಿ ಭಾಗಿಯಾಗುತ್ತಿಲ್ಲ. ಕಾರಣ, ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.ಆದರೆ ಅವರ ಸ್ಥಾನದಲ್ಲಿ ಬಿಗ್ ಬಾಸ್ ಕನ್ನಡ ಶೋ ನಡೆಸಿಕೊಡುವವರು ಯಾರು ಎಂಬ ಕುತೂಹಲ ವೀಕ್ಷಕರ ಜೊತೆಗೆ ಸ್ವತಃ ಕಿಚ್ಚ ಸುದೀಪ್ ಗಿದೆಯಂತೆ. ತಮ್ಮ ಅನಾರೋಗ್ಯದ ವಿಚಾರವನ್ನು ಟ್ವಿಟರ್ ಮೂಲಕ ತಿಳಿಸಿರುವ ಕಿಚ್ಚ ಸುದೀಪ್ ಈ ವಾರ ಬಿಗ್ ಬಾಸ್ ಶೋನಲ್ಲಿ ನಾನಿರಲ್ಲ ಎಂದಿದ್ದಾರೆ.ಜೊತೆಗೆ ನನ್ನ ಅನುಪಸ್ಥಿತಿಯಲ್ಲಿ ಬಿಗ್ ಬಾಸ್ ಶೋವನ್ನು