ಬೆಂಗಳೂರು: ಲಾಕ್ ಡೌನ್ ನಿಂದಾಗಿ ಚಿತ್ರರಂಗ ಸ್ತಬ್ಧವಾಗಿದೆ. ಈ ನಡುವೆ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಸ್ಟಾರ್ ಗಳ ಸಿನಿಮಾ ಬಿಡುಗಡೆ ಯಾವಾಗ ಎಂಬ ಕುತೂಹಲ ಇದ್ದೇ ಇದೆ.ಇದೀಗ ಕಿಚ್ಚ ಸುದೀಪ್ ತಮ್ಮ ಕೋಟಿಗೊಬ್ಬ 3 ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಾರೆ. ಅತ್ತ ಡಿ ಬಾಸ್ ದರ್ಶನ್ ರ ರಾಬರ್ಟ್ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದರೆ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ 2 ಚಿತ್ರತಂಡ ಸಂಜಯ್ ದತ್ ಲುಕ್