ತಿರುವನಂತಪುರಂ: ಕೇರಳ ರಾಜಧಾನಿಯಲ್ಲಿರುವ ಪ್ರಸಿದ್ಧ ಶ್ರೀ ಅನಂತಪದ್ಮನಾಭ ಸ್ವಾಮಿಯ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಖ್ಯಾತ ಗಾಯಕ ಯೇಸುದಾಸ್ ದೇವಾಲಯದ ಟ್ರಸ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ಅನಂತ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಹಿಂದೂಗಳು ಮತ್ತು ಹಿಂದುತ್ವದಲ್ಲಿ ನಂಬಿಕೆ ಇಟ್ಟವರಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂಬ ಕಟ್ಟಪಾಡು ಇದೆ. ಹಾಗಾಗಿ ಮೂಲತಃ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಯೇಸುದಾಸ್ ಅವರಿಗೆ ಪ್ರವೇಶ ನೀಡಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಅವರು ಟ್ರಸ್ಟ್ ಗೆ ಮನವಿ ಪತ್ರವೊಂದನ್ನು ಬರೆದಿದ್ದಾರೆ.ನಾನು ಕ್ರಿಶ್ಚಿಯನ್