ಬೆಂಗಳೂರು: ಯುವರತ್ನ ಬಳಿಕ ಕೋಟಿಗೊಬ್ಬ 3 ಸಿನಿಮಾವೂ ತೆಲುಗಿನಲ್ಲಿ ರಿಲೀಸ್ ಆಗಲಿದೆ. ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲೂ ಒಳ್ಳೆಯ ಮಾರ್ಕೆಟ್ ಸಿಗುತ್ತಿರುವ ಬೆನ್ನಲ್ಲೇ ಕೋಟಿಗೊಬ್ಬ 3 ಕೂಡಾ ತೆಲುಗಿನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ.ಏಪ್ರಿಲ್ ಕೊನೆಯ ವಾರದಲ್ಲಿ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದ್ದು, ವಿದೇಶದಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ‘ಕೆ3-ಕೋಟಿಕೊಕ್ಕಡು’ ಎಂಬ ಟೈಟಲ್ ನಲ್ಲಿ ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಆರಂಭದಲ್ಲಿ ಕನ್ನಡದಲ್ಲಿ ಮಾತ್ರ ಚಿತ್ರ ಬಿಡುಗಡೆ ಮಾಡಲು ಯೋಜನೆ ನಡೆಸಿತ್ತು. ಆದರೆ