ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಮತ್ತು ದುನಿಯಾ ವಿಜಯ್ ಅವರ ‘ಸಲಗ’ ಸಿನಿಮಾ ಒಂದೇ ದಿನ ತೆರೆ ಕಾಣುತ್ತಿದೆ. ಎರಡೂ ಸ್ಟಾರ್ ನಟರ ಅಭಿಮಾನಿಗಳಿಗೆ ಇದು ಒಂದು ರೀತಿಯ ಹಬ್ಬ. ಈ ನಡುವೆ ಎರಡೂ ಸಿನಿಮಾಗಳು ಎಷ್ಟು ಥಿಯೇಟರ್ ಗಳಲ್ಲಿ ತೆರೆ ಕಾಣಲಿವೆ ಎಂಬ ವಿಚಾರದಲ್ಲೂ ಪೈಪೋಟಿ ನಡೆದಿದೆ.ಕೋಟಿಗೊಬ್ಬ 3 ರಾಜ್ಯಾದ್ಯಂತ ಸುಮಾರು 350 ಥಿಯೇಟರ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರತಂಡ ಈ ಮೊದಲೇ ಹೇಳಿತ್ತು. ಸಲಗ