ಬೆಂಗಳೂರು: ಕಿಚ್ಚ ಸುದೀಪ್ ಅಭಿಯನದ ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾದ ಟೈಟಲ್ ಟ್ರ್ಯಾಕ್ ಇದೀಗಷ್ಟೇ ಲಾಂಚ್ ಆಗಿದ್ದು, ಯೂ ಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.ಕೋಟಿಗೊಬ್ಬ 3 ಸಿನಿಮಾದ ಮೊದಲ ಹಾಡು ಇದಾಗಿದ್ದು, ಅರ್ಜುನ್ ಜನ್ಯಾ ಸಂಗೀತ ನಿರ್ದೇಶನದಲ್ಲಿ ಜಬರ್ದಸ್ತ್ ಹಾಡು ಮೂಡಿಬಂದಿದೆ. ಆಕಾಶನೆ ಅಧಿರಿಸುವ ಎಂದು ಆರಂಭವಾಗುವ ಹಾಡು ಟ್ರೆಂಡ್ ಸೃಷ್ಟಿಸುತ್ತಿದೆ.ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈಗಾಗಲೇ 22 ಸಾವಿರ