Widgets Magazine

ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಇನ್ನಿಲ್ಲ

ಬೆಂಗಳೂರು| Krishnaveni K| Last Modified ಭಾನುವಾರ, 18 ಅಕ್ಟೋಬರ್ 2020 (10:25 IST)
ಬೆಂಗಳೂರು: ಕಿರುತೆರೆ ಮತ್ತು ಹಿರಿತೆರೆಯಲ್ಲಿ ಪೋಷಕ ಪಾತ್ರಗಳ ಮೂಲಕ ಖ್ಯಾತರಾಗಿದ್ದ ನಟ ಕೃಷ್ಣಮೂರ್ತಿ ನಾಡಿಗ್ ಇನ್ನಿಲ್ಲವಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

 
ನಿನ್ನೆ ರಾತ್ರಿ 8 ಗಂಟೆಗೆ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ‘ಪಲ್ಲವಿ ಅನುಪಲ್ಲವಿ’, ‘ಮಹಾದೇವಿ’ ಧಾರವಾಹಿ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ಅವರು ಪಾತ್ರ ಮಾಡಿದ್ದರು. ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಇದಲ್ಲದೆ, ಬರಹಗಾರನಾಗಿಯೂ ಗುರುತಿಸಿಕೊಂಡಿದ್ದರು.
ಇದರಲ್ಲಿ ಇನ್ನಷ್ಟು ಓದಿ :