ಬೆಂಗಳೂರು: ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಬಿಡುಗಡೆ ದಿನಾಂಕ ಈಗ ಬದಲಾಗಿದೆ. ಬಹುತಾರಾಗಣವಿರುವ ಈ ಸಿನಿಮಾ ಅಡಿಯೋ ರಿಲೀಸ್ ಜುಲೈ 7 ರಂದು ಅದ್ಧೂರಿಯಾಗಿ ನಡೆಯಲಿದೆ.ಈ ಮೊದಲು ಸಿನಿಮಾವನ್ನು ವರಮಹಾಲಕ್ಷ್ಮಿ ಹಬ್ಬದ ದಿನ ಅಂದರೆ ಅಗಸ್ಟ್ 9 ರಂದು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದರು. ಆದರೆ ಇದೀಗ ಒಂದು ವಾರ ಮೊದಲೇ ಅಂದರೆ ಆಗಸ್ಟ್ 2 ರಂದೇ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.ದರ್ಶನ್ ದುರ್ಯೋಧನನಾಗಿ ಕಾಣಿಸಿಕೊಂಡಿರುವ ಕುರುಕ್ಷೇತ್ರ ಭಾರತದ ಮೊದಲ