ಅಭಿಮಾನಿಗಳ ಅಸಮಾಧಾನ ತಣಿಸಲು ಹೊಸ ಟ್ರೈಲರ್ ಬಿಡುಗಡೆ ಮಾಡಲಿರುವ ಕುರುಕ್ಷೇತ್ರ ಸಿನಿಮಾ ತಂಡ

ಬೆಂಗಳೂರು, ಗುರುವಾರ, 11 ಜುಲೈ 2019 (09:05 IST)

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಸಿನಿಮಾದ ಅಡಿಯೋ ರಿಲೀಸ್ ದಿನ ಟ್ರೈಲರ್ ಒಂದು ಬಿಡುಗಡೆಯಾಗಿತ್ತು. ಆದರೆ ಆ ಟ್ರೈಲರ್ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿತ್ತು.


 
ಟ್ರೈಲರ್ ನಲ್ಲಿ ಹೊಸದೇನೂ ಇಲ್ಲ. ಇದೊಂದು ಡಬ್ಬಾ ಟ್ರೈಲರ್ ಎಂದು ಅಭಿಮಾನಿಗಳು ತಿರಸ್ಕರಿಸಿದ್ದರು. ಇದರಿಂದಾಗಿ ಟ್ರೈಲರ್ ಹೆಚ್ಚೇನೂ ಸದ್ದು ಮಾಡಲಿಲ್ಲ. ಹೀಗಾಗಿ ಚಿತ್ರತಂಡ ಈಗ ಹೊಸ ಟ್ರೈಲರ್ ಬಿಡುಗಡೆ ಮಾಡಲು ಸಿದ್ಧವಾಗಿದೆ.
 
ಶುಕ್ರವಾರ ಬದಲಾವಣೆಗಳೊಂದಿಗೆ ಹೊಸ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಟ್ರೈಲರ್ ನಲ್ಲಿ ಅಭಿಮಾನಿಗಳು ಹೊರಹಾಕಿರುವ ಅಂಶಗಳನ್ನು ಸೇರ್ಪಡೆಗೊಳಿಸಲು ಚಿತ್ರತಂಡ ಯೋಜನೆ ರೂಪಿಸಿದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ವಿದೇಶಗಳಲ್ಲೂ ಕಮಾಲ್ ಮಾಡಲಿದೆ ಕಿಚ್ಚ ಸುದೀಪ್ ‘ಪೈಲ್ವಾನ್’

ಬೆಂಗಳೂರು: ಕಿಚ್ಚ ಸುದೀಪ್ ನಿಮಗೊಂದು ಗುಡ್ ನ್ಯೂಸ್ ಕಾದಿದೆ ಅಂದಿದ್ದರು. ತಾವು ಹೇಳಿದಂತೆಯೇ ಗುಡ್ ನ್ಯೂಸ್ ...

news

ಪತ್ನಿ ರಾಧಿಕಾ ಪಂಡಿತ್ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಸಾಥ್!

ಬೆಂಗಳೂರು: ರಾಧಿಕಾ ಪಂಡಿತ್ ಯಶ್ ಮಡದಿಯಾದ ಬಳಿಕ ನಟಿಸಿದ ಏಕೈಕ ಚಿತ್ರ ಆದಿ ಲಕ್ಷ್ಮಿ ಪುರಾಣ. ಆ ಸಿನಿಮಾ ಈಗ ...

news

ಈ ನಟಿಯ ಜತೆ ವಿಜಯ್ ದೇವರಕೊಂಡ ಡೇಟಿಂಗ್?!

ಹೈದರಾಬಾದ್: ತೆಲುಗು ಸಿನಿಮಾ ರಂಗದಲ್ಲಿ ಹಿಟ್ ಚಿತ್ರಗಳನ್ನು ನೀಡುತ್ತಾ ಯುವತಿಯರ ಹಾಟ್ ಫೇವರಿಟ್ ...

news

ಮೂರು ತಿಂಗಳ ಪುತ್ರನಿಂದ ರಿಷಬ್ ಶೆಟ್ಟಿಗೆ ಪ್ರೀತಿಯ ಓಲೆ!

ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿಗೆ ಗಂಡು ಮಗುವಿನ ಜನನವಾಗಿ ಮೂರು ತಿಂಗಳು ಕಳೆದಿದೆಯಷ್ಟೇ. ಆಗಲೇ ...