ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾದ ಟೀಸರ್, ಪೋಸ್ಟರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಹವಾ ಸೃಷ್ಟಿಸಿದೆ. ಇದೀಗ ಪೈಲ್ವಾನ್ ಹಾಡುಗಳ ಸಮಯ.ಪೈಲ್ವಾನ್ ಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಸಂಗೀತ ನೀಡಿದ್ದು, ಮುಂದಿನ ವಾರದಿಂದ ಪೈಲ್ವಾನ್ ಹಾಡುಗಳು ಒಂದಾದ ಮೇಲೊಂದರಂತೆ ಬಿಡುಗಡೆಯಾಗಲಿದೆ.ವಿಶೇಷವೆಂದರೆ ಪೈಲ್ವಾನ್ ಹಾಡುಗಳ ಹಕ್ಕು ಲಹರಿ ಮ್ಯೂಸಿಕ್ ಪಾಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಲಹರಿ ವೇಣು ಜತೆಗೆ ಕೆಲಸ ಮಾಡುತ್ತಿರುವುದಾಗಿ ಕಿಚ್ಚ ಸುದೀಪ್