ರಿಷಬ್ ಶೆಟ್ಟಿಗೆ ಪುಟ್ಟಣ್ಣ ಕಣಗಾಲ್ ಪತ್ನಿ ಕೊಟ್ಟ ಆ ಅಮೂಲ್ಯ ಗಿಫ್ಟ್ ಏನು ಗೊತ್ತಾ?

ಬೆಂಗಳೂರು, ಮಂಗಳವಾರ, 3 ಡಿಸೆಂಬರ್ 2019 (09:01 IST)

ಬೆಂಗಳೂರು: ಸಿನಿಮಾ ಇನ್ನೇನು ರಿಲೀಸ್ ಗೆ ಸಜ್ಜಾಗಿದ್ದು, ಇದಕ್ಕೂ ಮೊದಲು ರಿಷಬ್ ಶೆಟ್ಟಿ ತಮ್ಮ ಸಿನಿಮಾವನ್ನು ಸಿನಿ ದಿಗ್ಗಜರಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಿದ್ದರು.


 
ಈ ಸಿನಿಮಾ ಮಾಡಲು ತಮಗೆ ಪುಟ್ಟಣ್ಣ ಕಣಗಾಲ್ ಸ್ಪೂರ್ತಿಯೆಂದು ಅನೇಕ ಬಾರಿ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದೇ ಕಾರಣಕ್ಕೆ ಪುಟ್ಟಣ್ಣ ಕಣಗಾಲ್ ಪತ್ನಿ ಲಕ್ಷ್ಮಿ ಕಣಗಾಲ್ ರಿಂದಲೇ ಟ್ರೈಲರ್ ಬಿಡುಗಡೆ ಮಾಡಿಸಿದ್ದರು.
 
ಇದೀಗ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಬಂದ ಲಕ್ಷ್ಮಿ ಪುಟ್ಟಣ್ಣ ಕಣಗಾಲ್ ರಿಷಬ್ ಶೆಟ್ಟರಿಗೆ ಒಂದು ವಿಶೇಷ ಉಡುಗೊರೆ ಕೊಟ್ಟಿದ್ದಾರೆ. ಅದು ಪುಟ್ಟಣ್ಣ ತೊಡುತ್ತಿದ್ದ ಟೈ. ಇದನ್ನು ಉಡುಗೊರೆಯಾಗಿ ಪಡೆದ ರಿಷಬ್ ಖುಷಿಯಿಂದಲೇ ಈ ವಿಚಾರವನ್ನು ಫೋಟೋ ಸಮೇತ ಹಂಚಿಕೊಂಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

19 ಏಜ್ ಈಸ್ ನಾನ್ಸೆನ್ಸ್: ಹರೆಯದ ಹುರುಪಿಗೆ ಸಾಹಸ ಸ್ಪರ್ಶ!

ರಾಜೇಶ್ವರಿ ಫಿಲಂಸ್ ಬ್ಯಾನರಿನಡಿಯಲ್ಲಿ ಎಸ್. ಲೋಕೇಶ್ ನಿರ್ಮಾಣ ಮಾಡಿರುವ 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ...

news

ಕಥಾ ಸಂಗಮ: ರಿಷಬ್ ಶೆಟ್ಟಿ ಹೊಳೆಯಿಸಿದ ಏಳು ಮುತ್ತುಗಳು!

ಎಪ್ಪತ್ತರ ದಶಕದಲ್ಲಿ ತೆರೆ ಕಂಡಿದ್ದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಕನ್ನಡ ಚಿತ್ರರಂಗದ ...

news

ಬಬ್ರೂ: ಒಂದು ಕಾರಿನಲ್ಲಿ ನೂರು ದಿಕ್ಕಿನ ಪಯಣ!

ಸುಮನ್ ನಗರ್ಕರ್ ನಿರ್ಮಾಣ ಮಾಡಿ ಪ್ರಧಾನ ಪಾತ್ರದಲ್ಲಿ ನಟಿಸಿರುವ ಬಬ್ರೂ ಚಿತ್ರ ಡಿಸೆಂಬರ್ 6ರಂದು ...

news

ಐರಾ ಯಶ್ ಬರ್ತ್ ಡೇಗೆ ಅಭಿಮಾನಿಗಳ ಅನ್ನದಾನ

ಬೆಂಗಳೂರು: ಇನ್ನೂ ಅಂಬೆಗಾಲಿಡುತ್ತಿರುವ ಮಗು ಆದರೂ ಸ್ಟಾರ್ ದಂಪತಿ ಮಗು ಎನ್ನುವ ಕಾರಣಕ್ಕೆ ಐರಾ ಯಶ್ ಎಲ್ಲರ ...