ಬೆಂಗಳೂರು : ಜೀವಮಾನ ಸಾಧನೆ ಪ್ರಶಸ್ತಿ ಕನ್ನಡ ಚಿತ್ರರಂಗದ ಹಿರಿಯ ನಟ ಮತ್ತು ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಎಂಎಸ್ಕೆ ಟ್ರಸ್ಟ್’ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ದೊರೆತಿದೆ. ಈ ಕುರಿತಂತೆ ತಮ್ಮ ಇನ್ಟಾ ಗ್ರಾಮ್ನಲ್ಲಿ ಪ್ರಶಸ್ತಿ ಸ್ವೀಕರಿಸಿದ ವೀಡಿಯೋವನ್ನು ಹಂಚಿಕೊಂಡಿರುವ ರಾಘವೇಂದ್ರ ರಾಜಕುಮಾರ್, ಬೆಂಗಳೂರಿನಲ್ಲಿ ನಡೆದ ಇನ್ನೋವೆಟಿವ್ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಎಂಎಸ್ಕೆ ಟ್ರಸ್ಟ್’ ವತಿಯಿಂದ ಜೀವಮಾನ ಸಾಧನೆ