ಬೆಂಗಳೂರು: ಈಗಷ್ಟೇ ಪ್ರವರ್ಧಮಾನಕ್ಕೆ ಬರುತ್ತಿರುವ ಕಿರುತೆರೆ, ಹಿರಿತೆರೆ ಕಲಾವಿದರಿಗೆ ಲಾಕ್ ಡೌನ್, ಅದಾದ ಬಳಿಕ ಡಬ್ಬಿಂಗ್ ಎನ್ನುವುದು ಭವಿಷ್ಯವನ್ನೇ ಕಸಿದುಕೊಂಡಿದೆ.ಇದೇ ಕಾರಣಕ್ಕೇ ಸುಶೀಲ್ ಗೌಡ ಆತ್ಮಹತ್ಯೆ ಪ್ರಕರಣದಂತಹ ಘಟನೆಗಳು ನಡೆಯುತ್ತಿದೆ ಎಂದರೂ ತಪ್ಪಾಗಲಾರದು. ಮನೋಬಲ ಗಟ್ಟಿಯಾಗಿದ್ದರೆ, ಅಂತಹ ಸಮಯದಲ್ಲಿ ಆಪ್ತರ ಬೆಂಬಲ ಸಿಕ್ಕರೆ ಜೀವನದಲ್ಲಿ ಹೊಸ ಭರವಸೆ ಸಿಗುತ್ತದೆ. ಇಲ್ಲದೇ ಹೋದರೆ ಮನುಷ್ಯ ಆತ್ಮಹತ್ಯೆಯಂತಹ ಕೆಟ್ಟ ದಾರಿ ನೋಡಿಕೊಳ್ಳುತ್ತಾನೆ.ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಕಿರುತೆರೆ ಚಟುವಟಿಕೆಗಳು ಪುನರಾರಂಭಗೊಂಡರೂ ಡಬ್ಬಿಂಗ್ ಹೊಡೆತದಿಂದ