ಲಂಡನ್: ಸ್ಯಾಂಡಲ್ ವುಡ್ ಹೀರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಲಂಡನ್ ನಲ್ಲಿ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಲಂಡನ್ ಪಾರ್ಲಿಮೆಂಟ್ ನಲ್ಲಿ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ನೀಡಿ ಗೌರವಿಸಲಾಗಿದೆ. ವಿಶೇಷವೆಂದರೆ ಈ ಪ್ರಶಸ್ತಿ ಪಡೆದ ಐದನೇ ಭಾರತೀಯ ನಟ ದರ್ಶನ್.ದರ್ಶನ್ ಲಂಡನ್ ಪ್ರವಾಸಕ್ಕೆ ಪುತ್ರ ವಿನೀಶ್ ಕೂಡಾ ಜತೆಯಾಗಿದ್ದಾನೆ. ಅಪ್ಪ-ಮಗ ಕಪ್ಪು ಬಣ್ಣದ ಸೂಟ್ ನಲ್ಲಿ ಮಿಂಚುತ್ತಿರುವ ಫೋಟೋಗಳನ್ನು ಪತ್ನಿ ವಿಜಯಲಕ್ಷ್ಮಿ ತಮ್ಮ ಟ್ವಿಟರ್ ಪೇಜ್ ನಲ್ಲಿ