ಬೆಂಗಳೂರು: ಮೊನ್ನೆಯಷ್ಟೇ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಿದ್ದ ಡಾರ್ಲಿಂಗ್ ಕೃಷ್ಣ ಅವರ ಲವ್ ಮಾಕ್ಟೇಲ್ 2 ಸಿನಿಮಾ ಈಗ ಒಟಿಟಿ ರಿಲೀಸ್ ಗೆ ಸಿದ್ಧವಾಗಿದೆ.ಸಿನಿಮಾ ಇಂದು ಮಧ್ಯರಾತ್ರಿ 12 ಗಂಟೆಯಿಂದ ಅಮೆಝೋನ್ ಪ್ರೈಮ್ ನಲ್ಲಿ ವೀಕ್ಷಣೆಗೆ ಲಭ್ಯವಿರಲಿದೆ. ನಿನ್ನೆಯಷ್ಟೇ ಒಂದು ಸಂತೋಷದ ಸುದ್ದಿ ಹೇಳುತ್ತೇವೆಂದು ಡಾರ್ಲಿಂಗ್ ಕೃಷ್ಣ ದಂಪತಿ ಈ ವಿಶೇಷ ಸುದ್ದಿ ನೀಡಿದ್ದಾರೆ.ಲವ್ ಮಾಕ್ಟೇಲ್ 2 ಸಿನಿಮಾವನ್ನು ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ್ದು, ಅವರ ಪತ್ನಿ, ನಟಿ ಮಿಲನಾ