ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಲವ್ ಮಾಕ್ಟೇಲ್ 2 ಸಿನಿಮಾದ ರಿಲೀಸ್ ದಿನಾಂಕ ಕೊನೆಗೂ ಬಹಿರಂಗವಾಗಿದೆ.ಮೊನ್ನೆಯಷ್ಟೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ಲವ್ ಮಾಕ್ಟೇಲ್ 1 ರ ಮುಂದುವರಿದ ಭಾಗವಾಗಿ ಲವ್ ಮಾಕ್ಟೇಲ್ 2 ಸಿನಿಮಾ ಮೂಡಿಬಂದಿದೆ. ಹೀಗಾಗಿ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿದೆ.ಈ ಸಿನಿಮಾ ಫೆಬ್ರವರಿ 11 ರಂದು ರಿಲೀಸ್ ಆಗುತ್ತಿದೆ. ಫೆಬ್ರವರಿ 14 ಕ್ಕೆ ಕೃಷ್ಣ-ಮಿಲನಾ ನಾಗರಾಜ್ ಮೊದಲ