ರಿಲೀಸ್ ಗೆ ರೆಡಿಯಾಯ್ತು ಲವ್ ಮಾಕ್ಟೇಲ್ 2

ಬೆಂಗಳೂರು| Krishnaveni K| Last Modified ಬುಧವಾರ, 20 ಅಕ್ಟೋಬರ್ 2021 (11:29 IST)
ಬೆಂಗಳೂರು: ನಿರ್ದೇಶಿಸಿ ನಟಿಸಿರುವ ಲವ್ ಮಾಕ್ಟೇಲ್ ಭಾಗ 2 ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲಾ ಮುಗಿದಿದ್ದು, ಬಿಡುಗಡೆಗೆ ರೆಡಿಯಾಗಿದೆ.
 > ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದ್ದು ಸೆನ್ಸಾರ್ ಗೆ ರೆಡಿಯಾಗಿದೆ ಎಂದು ಮಿಲನಾ ನಾಗರಾಜ್ ಮಾಹಿತಿ ನೀಡಿದ್ದಾರೆ.>   ಮುಂದಿನ ತಿಂಗಳು ಅಥವಾ ಡಿಸೆಂಬರ್ ನಲ್ಲಿ ಚಿತ್ರ ತೆರೆ ಕಾಣುವ ನಿರೀಕ್ಷೆಯಿದೆ. ಈಗಾಗಲೇ ಕೆಲವು ಹಾಡುಗಳು ಬಿಡುಗಡೆಯಾಗಿದ್ದು ಹಿಟ್ ಆಗಿವೆ. ಲವ್ ಮಾಕ್ಟೇಲ್ 1 ಸಿನಿಮಾ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಇದೀಗ ಅದರ ಮುಂದಿನ ಭಾಗದ ಸಿನಿಮಾ ಮೇಲೂ ಅಷ್ಟೇ ಕುತೂಹಲವಿದೆ.



ಇದರಲ್ಲಿ ಇನ್ನಷ್ಟು ಓದಿ :