ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸಿರುವ ಲವ್ ಮಾಕ್ಟೇಲ್ 2 ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.ಲವ್ ಮಾಕ್ಟೇಲ್ 2 ಸಿನಿಮಾ ಫೆಬ್ರವರಿ 11 ರಂದು ತೆರೆಗೆ ಬರಲಿದೆ. ಫೆಬ್ರವರಿ 14 ರಂದು ಡಾರ್ಲಿಂಗ್ ಕೃಷ್ಣ-ಮಿಲನಾ ದಂಪತಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಈ ವಿಶೇಷ ಗಳಿಗೆಯಂದೇ ಸಿನಿಮಾ ತೆರೆಗೆ ಬರುತ್ತಿದೆ.ಲವ್ ಮಾಕ್ಟೇಲ್ ಒಂದನೇ ಭಾಗ ಭಾರೀ ಯಶಸ್ಸು ತಂದುಕೊಟ್ಟಿತ್ತು. ಹೊಸ ಬಗೆಯ ಲವ್ ಸ್ಟೋರಿಯಿಂದ ಕೃಷ್ಣ ನಟನೆ ಜೊತೆಗೆ ನಿರ್ದೇಶಕನಾಗಿಯೂ