ಹೈದರಾಬಾದ್ : ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕೆಲವು ಚಿತ್ರಗಳ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗುತ್ತಿದೆ. ಅದೇರೀತಿ ಇದೀಗ ಅಕ್ಕಿನೇನಿ ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ಜೋಡಿಯಾಗಿ ನಟಿಸಿದ ‘ಲವ್ ಸ್ಟೋರಿ’ ಚಿತ್ರದ ಬಿಡುಗಡೆಯ ದಿನಾಂಕನ್ನು ಮುಂದೂಡಲಾಗಿದೆಯಂತೆ. ಲವ್ ಸ್ಟೋರಿ ಚಿತ್ರವನ್ನು ಈ ಹಿಂದೆ ಏಪ್ರಿಲ್ 2ರಂದು ಬಿಡುಗಡೆ ಮಾಡಲು ನಿರ್ಧರಿಸಿದ್ದರು. ಬಳಿಕ ಅದನ್ನು ಏಪ್ರಿಲ್ 16ರಂದು ಬಿಡಿಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಇದೀಗ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳನ್ನು ನಿಯಂತ್ರಿಸಲು ದೇಶದ ವಿವಿಧ