ಬೆಂಗಳೂರು: ಈ ವಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪಾಲಿಗೆ ವಿಶೇಷ. ಯಾಕೆಂದರೆ ಇದೇ ವಾರಂತ್ಯಕ್ಕೆ ಪವರ್ ಸ್ಟಾರ್ ಕೊನೆಯದಾಗಿ ಅತಿಥಿ ಪಾತ್ರದಲ್ಲಿ ನಟಿಸಿರುವ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗುತ್ತಿದ್ದು ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ.