ಬೆಂಗಳೂರು: ತೆಲುಗಿನ ಖ್ಯಾತ ನಟ ಜಗಪತಿಬಾಬು, ಕನ್ನಡದ ಮದಗಜ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಸಿನಿಮಾದಲ್ಲಿ ಜಗಪತಿ ಬಾಬು ಲುಕ್ ಹೇಗಿರಲಿದೆ ಎಂಬ ಕುತೂಹಲ ನಿಮಗಿದ್ದರೆ ಅದಕ್ಕೆ ಶುಕ್ರವಾರ ತೆರೆ ಬೀಳಲಿದೆ.