ಮಧುರೈ: ತಮಿಳು ಚಿತ್ರ ನಟ, ರಜನೀಕಾಂತ್ ಅಳಿಯ ಧನುಷ್ ತಮ್ಮ ಪುತ್ರ,ಆತನನ್ನು ನಮಗೆ ಮರಳಿಸಿ ಎಂದು ಮಧುರೈಯ ದಂಪತಿಯೊಬ್ಬರು ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ಇದುವರೆಗೆ ಧನುಷ್ ಚಿತ್ರ ನಿರ್ದೇಶಕ ಕಸ್ತೂರಿ ರಾಜನ್ ಅವರೆಂದೇ ಹೇಳಲಾಗಿತ್ತು. ಇದೀಗ ಧನುಷ್ ಪೋಷಕರ ಬಗ್ಗೆ ವಿವಾದವೆದ್ದಿದೆ.ಮಧುರೈ ನಿವಾಸಿಗಳಾದ ಕದಿರೇಷನ್ ಮತ್ತು ಮೀನಾಕ್ಷಿ ಎಂಬ ವೃದ್ಧ ದಂಪತಿ ನ್ಯಾಯಾಲಯಕ್ಕೆ ದೂರು ನೀಡಿದವರು. ಅವರು ಹೇಳುವ ಪ್ರಕಾರ, ಧನುಷ್ ಅವರ ಮೂವರು ಪತ್ರರಲ್ಲಿ ಒಬ್ಬರಂತೆ. ಧನುಷ್ ಮಧುರೈಯ