ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಚಿರಪರಿಚಿತರಾಗಿದ್ದಾರೆ. ಬೇಡಿಕೆಯ ಹೀರೋಯಿನ್ ಆಗಿರುವ ರಶ್ಮಿಕಾ ಸರಿಲೇರು ನೀಕೆವ್ವರು ಸಿನಿಮಾದಲ್ಲಿ ಪ್ರಿನ್ಸ್ ಮಹೇಶ್ ಬಾಬು ಜತೆಗೂ ತೆರೆ ಹಂಚಿಕೊಂಡಿದ್ದರು.