ಹೈದರಾಬಾದ್: ತ್ರಿವಿಕ್ರಮ್ ನಿರ್ದೇಶನದಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಗುಂಟೂರು ಖಾರಂ ಎನ್ನುವ ಸಿನಿಮಾ ಮಾಡುತ್ತಿದ್ದಾರೆ.