ಹೈದರಾಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಇನ್ನು ಐದು ತಿಂಗಳ ಕಾಲ ಸಿನಿಮಾ ಶೂಟಿಂಗ್ ಮಾಡಲ್ಲ. ಅದಕ್ಕೆ ಕಾರಣ ಅವರು ಶಸ್ತ್ರಚಿಕಿತ್ಸೆಗೊಳಗಾಗುತ್ತಿರುವುದು.