ಹೈದರಾಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಂದೆ, ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.ಕೃಷ್ಣ ಇಂದು ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ನಿನ್ನೆ ತಡರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು.ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಅವರು ಆ ಕಾಲದಲ್ಲೇ ಸೂಪರ್ ಸ್ಟಾರ್ ಆಗಿ ಮೆರೆದವರು. ಅವರ ಕಲಾ ಸೇವೆ ಪರಿಗಣಿಸಿ ಕೇಂದ್ರ ಸರ್ಕಾರ 2009 ರಲ್ಲಿ ಪದ್ಮವಿಭೂಷಣ