Photo Courtesy: Instagramಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಮಿಂಚಲು ರೆಡಿಯಾಗಿರುವ ನಟಿ ಮಾಲಾಶ್ರೀ ಪುತ್ರಿ ರಾಧನಾ ಹೆಸರು ಬದಲಾಯಿಸಿಕೊಂಡಿದ್ದಾರೆ.ಈಗಾಗಲೇ ಒಂದು ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿರುವ ರಾಧನಾ ಹೆಸರನ್ನು ಈಗ ಆರಾಧನಾ ಎಂದು ಬದಲಾಯಿಸಲಾಗಿದೆ.ಚಿತ್ರರಂಗಕ್ಕೆ ಬಂದ ನಂತರ ಅನೇಕ ನಟ-ನಟಿಯರು ಹೆಸರು ಬದಲಾಯಿಸಿಕೊಂಡ ಅನೇಕ ಉದಾಹರಣೆಗಳಿವೆ. ಸಾಹಸಸಿಂಹ ವಿಷ್ಣುವರ್ಧನ್ ಅವರಿಂದ ಹಿಡಿದು ಇಂದಿನ ರಾಕಿಂಗ್ ಸ್ಟಾರ್ ಯಶ್ ವರೆಗೆ ಎಲ್ಲರೂ ಹೆಸರು ಬದಲಾಯಿಸಿಕೊಂಡು ಸಿನಿಮಾದಲ್ಲಿ ಗುರುತಿಸಿಕೊಂಡವರು. ಈಗ ರಾಧನಾ ಕೂಡಾ ಆರಾಧನಾ