ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಮಾಳವಿಕಾ ಅವಿನಾಶ್ ಅವರ ಆಧಾರ್ ಕಾರ್ಡ್ ಹೆಸರಿನಲ್ಲಿ ವಂಚನೆ ನಡೆದಿದ್ದು, ಅವರನ್ನು ಬಂಧಿಸಲು ಮುಂಬೈ ಪೊಲೀಸರು ಸಿದ್ಧತೆ ನಡೆಸಿದ್ದರು ಎಂಬ ಅಂಶ ಬಹಿರಂಗವಾಗಿದೆ!ಇದನ್ನು ಸ್ವತಃ ಮಾಳವಿಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಾರೋ ತಮ್ಮ ಆಧಾರ್ ಕಾರ್ಡ್ ನಂಬರ್ ಬಳಸಿ ಸಿಮ್ ಖರೀದಿಸಿ ಬೆದರಿಕೆ, ಅಶ್ಲೀಲ ಕರೆ ಮಾಡುವುದು ಮಾಡುತ್ತಿದ್ದರು. ಈ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದಾಗ ಸಿಮ್ ಖರೀದಿಗೆ