ಬೆಂಗಳೂರು: ಸ್ಯಾಂಡಲ್ ವುಡ್ ಜನಪ್ರಿಯ ನಟಿ ಮಾಳವಿಕಾ ಅವಿನಾಶ್ ಲವ್ ಜಿಹಾದ್ ಮತ್ತು ಮತಾಂತರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.ದ.ಕ. ಜಿಲ್ಲೆಯ ಪುತ್ತೂರಿನ ನಾರಿ ಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಸ್ಲಿಂ ಯುವಕನನ್ನು ಮದುವೆಯಾಗಲು ಮತಾಂತರವಾಗಬೇಡಿ ಎಂದು ಹಿಂದೂ ಯುವತಿಯರಿಗೆ ಕಿವಿ ಮಾತು ಹೇಳಿದ್ದಾರೆ.ಮುಸ್ಲಿಂ ಧರ್ಮಕ್ಕೆ ಮತಾಂತರವಾದರೆ ಮಾತ್ರ ಮದುವೆಯಾಗುವೆ ಎನ್ನುವುದು ನಿಜವಾದ ಪ್ರೀತಿಯಲ್ಲ.ವಿವಿಧ ಆಸೆ, ಆಮಿಷಗಳಿಗೆ ಬಲಿಯಾಗಿ ಯುವತಿಯರು ಧರ್ಮ ತೊರೆಯುತ್ತಿದ್ದಾರೆ. ತಮ್ಮ ಧರ್ಮ ತೊರೆದು ಅನ್ಯಧರ್ಮದ ಕಟ್ಟಪಾಡಿಗೊಳಗಾಗುವ