ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಇದೀಗ ಲಾಕ್ ಡೌನ್ ಬಳಿಕ ಮತ್ತೆ ಚಿತ್ರರಂಗದ ಕೆಲಸಗಳು ಶುರುವಾಗಿದೆ. ನಟಿ ಮಾಳವಿಕಾ ಅವಿನಾಶ್ ಲಾಕ್ ಡೌನ್ ಬಳಿಕ ಮತ್ತೆ ಕೆಲಸಕ್ಕೆ ಮರಳಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಕೆಜಿಎಫ್ 2 ಸಿನಿಮಾಗೆ ಡಬ್ಬಿಂಗ್ ಆರಂಭಿಸಿರುವುದಾಗಿ ಹೇಳಿದ್ದಾರೆ. 50 ದಿನಗಳ ನಂತರ ಮತ್ತೆ ಕೆಲಸಕ್ಕೆ ಮರಳುವುದಾಗಿ ಹೇಳಿದ್ದಾರೆ.ಇನ್ನು, ಕೆಜಿಎಫ್ 2 ಸಿನಿಮಾ ಜುಲೈನಲ್ಲಿ ಬಿಡುಗಡೆಯಾಗುವುದಾಗಿ ಈ ಮೊದಲು