ಬೆಂಗಳೂರು: ಲಾಕ್ ಡೌನ್ ಬಳಿಕ ಕೆಜಿಎಫ್ 2 ನ ಕೊನೆಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ಸೆಟ್ ನಲ್ಲಿ ನಡೆಯುತ್ತಿದೆ. ಈ ಬಗ್ಗೆ ನಟಿ ಮಾಳವಿಕಾ ಅವಿನಾಶ್ ಮಾಹಿತಿ ನೀಡಿದ್ದಾರೆ.