ಕೊಚ್ಚಿ: ಮಲಯಾಳಂ ಖ್ಯಾತ ಪೋಷಕ ನಟ ಇನ್ನಸೆಂಟ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಇನ್ನಸೆಂಟ್ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10.30 ರ ವೇಳೆಗೆ ಅಸುನೀಗಿದ್ದಾರೆ. ಕೆಲವು ವರ್ಷಗಳ ಹಿಂದೆ ಅವರಿಗೆ ಕ್ಯಾನ್ಸರ್ ರೋಗ ತಗುಲಿತ್ತು. ಆದರೆ ಅದನ್ನು ಮೆಟ್ಟಿನಿಲ್ಲುವಲ್ಲಿ ಅವರು ಯಶಸ್ವಿಯಾಗಿದ್ದರು. ಕೆಲವು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಹಲೋಕ ತ್ಯಜಿಸಿದ್ದಾರೆ.ಸುಮಾರು 750