ಕೊಚ್ಚಿ: ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನ ಪಾತ್ರದ ಮೂಲಕ ಗುರುತಿಸಿಕೊಂಡಿರುವ ನಟ ಶ್ರೀಜಿತ್ ಈಗ ಅಪ್ರಾಪ್ತ ಬಾಲಕಿಯರ ಎದುರು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲ ವರ್ತನೆ ತೋರಿದ್ದಕ್ಕೆ ಅರೆಸ್ಟ್ ಆಗಿದ್ದಾರೆ.ಜುಲೈ 4 ರಂದು ಘಟನೆ ನಡೆದಿತ್ತು. ಈ ಸಂಬಂಧ ದೂರು ನೀಡಲಾಗಿತ್ತು. ಅದರಂತೆ ಶ್ರೀಜಿತ್ ರನ್ನು ಬಂಧಿಸಲಾಗಿದೆ. ತಮ್ಮ ಕಾರಿನ ಬಳಿ ಇಬ್ಬರು ಅಪ್ರಾಪ್ತ ಬಾಲಕಿಯರು ಬರುತ್ತಿದ್ದಾಗ ಬಳಿ ಹೋದ ಶ್ರೀಜಿತ್ ಅವರ ಎದುರು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲ ವರ್ತನೆ ತೋರಿದ್ದರು.ಪೊಲೀಸ್