ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದಾಗಿ ಲಲಿತಾ ಅವರನ್ನು ಕೆಲವು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆಸೆಯಂತೆ ಮನೆಗೆ ಕರೆತರಲಾಯಿತು. ಇದೀಗ ತಮ್ಮ ಪುತ್ರ ಸಿದ್ಧಾರ್ಥ್ ಅವರ ಕೊಚ್ಚಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕೆಪಿಎಸಿ ಲಲಿತಾ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದ್ದರು. ತಮ್ಮ ಸಹಜ ನಟನೆಯಿಂದ ಪುಟ್ಟ ಪಾತ್ರವಾದರೂ ಜನರ ಮನಸ್ಸಲ್ಲುಳಿಯುವಂತೆ ಮಾಡುತ್ತಿದ್ದರು. ಇದೀಗ