ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಮಂಗಳೂರು ಮೂಲದ ಯುವತಿ ಪಡೆದುಕೊಂಡಿದ್ದಾರೆ. ಮಂಗಳೂರು ಮೂಲದ ಅಡ್ಲೀನ್ ಕ್ಯಾಸ್ಟಲಿನೋ 2020ರ ಲಿವಾ ಮಿಸ್ ಡೀವಾ ಯೂನಿವರ್ಸ್ ಸೌಂದರ್ಯ ಸ್ಪರ್ಧೆದಲ್ಲಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಈ ಗೆಲುವಿನೊಂದಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ತಮ್ಮದಾಗಿಸಿಕೊಂಡಿದ್ದಾರೆ.ಕಳೆದ ಸಲದ ವಿಜೇತೆ ವರ್ತಿಕಾ ಸಿಂಗ್ ಕಿರೀಟ ತೊಡಿಸೋ ಮೂಲಕ ಕ್ಯಾಸ್ಟಲಿನೋ ಅವರನ್ನು ವಿಜಯಿ ಎಂದು ಘೋಷಿಸಿದ್ರು. ಪುಣೆಯ ನೋಹಾ ಜೈಸ್ವಾಲ್ ಮಿಸ್ ಡೀವಾ ರನ್ನರ್