ಚೆನ್ನೈ: ಖ್ಯಾತ ನಿರ್ದೇಶಕ ಮಣಿರತ್ನಂ ಕೊರೋನಾ ಸೋಂಕಿಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಜುಲೈ 8 ರಂದು ನಡೆದಿದ್ದ ಪೊನ್ನಿಯನ್ ಸೆಲ್ವನ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಣಿರತ್ನಂ ಭಾಗಿಯಾಗಿದ್ದರು. ಇದೀಗ ಕೊರೋನಾ ಸೋಂಕಿಗೊಳಗಾಗಿದ್ದು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಬಂದಿಲ್ಲ.ನಿನ್ನೆಯಷ್ಟೇ ಮಣಿರತ್ನಂ ಮತ್ತು ನಟ ವಿಕ್ರಂಗೆ ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಚೋಳರ ಬಗ್ಗೆ ವಿವಾದಾತ್ಮಕ ಅಂಶವಿದೆ ಎಂಬ ಕಾರಣಕ್ಕೆ ಕೋರ್ಟ್ ನೋಟಿಸ್ ಬಂದಿತ್ತು. ಇದರ