ಬೆಂಗಳೂರು: ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ, ನಿರ್ದೇಶಕ ಸಿಂಪಲ್ ಸುನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಗ್ ಬಾಸ್ ಶೋ ಮುಗಿದ ಮೇಲೆ ಮಂಜುಗೆ ಬೇಡಿಕೆ ಹೆಚ್ಚಾಗಿದೆ. ಹಲವು ಸಿನಿಮಾ ಆಫರ್ ಗಳು ಬರುತ್ತಿವೆ. ಈ ನಡುವೆ ಮಂಜು, ಸಿಂಪಲ್ ಸುನಿ ಭೇಟಿಯಾಗಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಿಂಪಲ್ ಸುನಿ ಸರ್ ಭೇಟಿಯಾಗಿರುವುದಾಗಿ ಮಂಜು ಬರೆದುಕೊಂಡಿದ್ದಾರೆ. ಇನ್ನು, ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ