ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಿಸಿದ್ದ ಮಾಯಾಬಜಾರ್ 2016 ಸಿನಿಮಾಗೂ ಪೈರಸಿ ಕಾಟ ತಟ್ಟಿದೆ.ಶುಕ್ರವಾರ ಬಿಡುಗಡೆಯಾಗಿದ್ದ ಮಾಯಾಬಜಾರ್ ಸಿನಿಮಾದಲ್ಲಿ ಸ್ಟಾರ್ ಕಾಸ್ಟ್ ಇಲ್ಲದೇ ಇದ್ದರೂ ಪೈರಸಿಕೋರರು ಮಾತ್ರ ಸಿನಿಮಾವನ್ನು ಆನ್ ಲೈನ್ ನಲ್ಲಿ ಸೋರಿಕೆ ಮಾಡುವುದನ್ನು ಬಿಟ್ಟಿಲ್ಲ. ಮಾಯಾಬಜಾರ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಬಿಡುಗಡೆಯಾದ ದಿನವೇ ತಮಿಳು ರಾಕರ್ಸ್ ನಲ್ಲಿ ಸಿನಿಮಾ ಲೀಕ್ ಆಗಿದೆ.ಮೊನ್ನೆ