ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿರುವ ನಟಿ ಮಯೂರಿ ಕ್ಯಾತರಿ ಈಗ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.ಮಯೂರಿ ಮದುವೆಯಾದ ಬಳಿಕ ಚಿತ್ರರಂಗದಿಂದ ಕೊಂಚ ದೂರವಾಗಿದ್ದರು. ಇದೀಗ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.ಮಯೂರಿ ನಾಯಕಿಯಾಗಿ ಅಭಿನಯಿಸಿರುವ ‘ಆದ್ಯಂತ’ ಎನ್ನುವ ಸಿನಿಮಾ ಈಗ ಬಿಡುಗಡೆಗೆ ತಯಾರಾಗಿದೆ. ಆ ಮೂಲಕ ಕೆಲವು ದಿನಗಳ ಬ್ರೇಕ್ ಬಳಿಕ ಮಯೂರಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಡಿಸೆಂಬರ್ ನಲ್ಲಿ ಈ