ಹೈದರಾಬಾದ್: ಸೂಪರ್ ಸ್ಟಾರ್ ರಜನೀಕಾಂತ್ ಸಿನಿಮಾಗಳೆಂದರೆ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಾಣುತ್ತವೆ. ಅವರ ಸಿನಿಮಾಗಳು ಸೋತಿದ್ದು ಕಡಿಮೆ.