ಹೈದರಾಬಾದ್ : ನಾಗಾರ್ಜುನ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ವೈಲ್ಡ್ ಡಾಗ್ ಏಪ್ರಿಲ್ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿ ಜನರಿಂದ ಸಕರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಈ ನಡುವೆ ನಾಗಾರ್ಜುನ್ ತಮ್ಮ ಟ್ವೀಟರ್ ನಲ್ಲಿ ತಮ್ಮ ಚಿತ್ರ ಬಿಡುಗಡೆಯ ಹಿಂದಿನ ದಿನ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹಾಗೇ ಚಿರಂಜೀವಿ ಅವರು ನಾಗಾರ್ಜುನ್ ಅವರಿಗಾಗಿ ರುಚಿಕರವಾದ ಚಿಕನ್ ಡಿನ್ನರ್ ತಯಾರಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ತಮ್ಮ ಬಿಡುವಿನ